Subhash A R
- 1
- revisión
- 0
- votos útiles
- 1
- clasificación
-
Kavalu (Kannada Edition)
- De: S.L. Bhyrappa
- Narrado por: Bhaskar R
- Duración: 12 h y 15 m
- Versión completa
-
General
-
Narración:
-
Historia
ಪ್ರಖ್ಯಾತ ಲೇಖಕರಾದ ಎಸ್. ಎಲ್. ಭೈರಪ್ಪನವರ 'ಕವಲು' ಕಾದಂಬರಿಯು ಪ್ರಸ್ತುತ ದಿನಮಾನಗಳಲ್ಲಿ ಮಹಿಳಾ ಪರ ಕಾನೂನುಗಳ ದುರುಪಯೋಗ, ಮಹಿಳಾ ಮಣಿಗಳ ಹೋರಾಟದ ರೀತಿ, ಆಧುನಿಕ ಮಹಿಳಾವಾದದ ಕಾರಣ ಛಿದ್ರವಾಗುತ್ತಿರುವ ಭಾರತೀಯ ಕೌಟುಂಬಿಕ ವ್ಯವಸ್ಥೆಗಳ ಬಗ್ಗೆ ಕವಲಿನಲ್ಲಿ ಚೆನ್ನಾಗಿ ಮನಸ್ಸಿಗೆ ನಾಟುವಂತೆ ಚಿತ್ರಿತವಾಗಿದೆ. ಮುಖ್ಯವಾಗಿ ಎರಡು ಮಧ್ಯಮ ವರ್ಗದ ಉನ್ನತ ಕೆಲಸದಲ್ಲಿರುವ ಕುಟುಂಬಗಳಲ್ಲಿ ಉಂಟಾಗುವ ತಲ್ಲಣಗಳ ಬಗ್ಗೆ ಕವಲಿನಲ್ಲಿ ವಿಸ್ತೃತವಾಗಿ ಚಿತ್ರಿತವಾಗಿದೆ. ಕಾದಂಬರಿಯ ಪ್ರಮುಖ ಪಾತ್ರಧಾರಿಯಾದ ಜಯಕುಮಾರ ಸ್ವಂತ ಪರಿಶ್ರಮದಿಂದ ಕಂಪನಿ ಕಟ್ಟಿ ಬೆಳಸಿದ ಸಾಹಸಿ. ಮುಖ್ಯವಾಗಿ ಎರಡು ಮಧ್ಯಮ ವರ್ಗದ ಉನ್ನತ ಕೆಲಸದಲ್ಲಿರುವ ಕುಟುಂಬಗಳಲ್ಲಿ ಉಂಟಾಗುವ ತಲ್ಲಣಗಳ ಬಗ್ಗೆ ಕವಲಿನಲ್ಲಿ ವಿಸ್ತೃತವಾಗಿ ಚಿತ್ರಿತವಾಗಿದೆ.
-
-
ಅಧ್ಬುತ ನಿರೂಪಣೆ, ಉತ್ತಮ ಕಥೆ
- De Subhash A R en 04-12-25
- Kavalu (Kannada Edition)
- De: S.L. Bhyrappa
- Narrado por: Bhaskar R
ಅಧ್ಬುತ ನಿರೂಪಣೆ, ಉತ್ತಮ ಕಥೆ
Revisado: 04-12-25
ತುಂಬ ಚೆನ್ನಾಗಿ ಮೂಡಿಬಂದಿದೆ. ಭೈರಪ್ಪನವರ ಕಥೆಗಳು ಮನಸ್ಸಿಗೆ ನಾಟುತ್ತದೆ. If you are looking for something serious and impactful this is the right story for you.
Se ha producido un error. Vuelve a intentarlo dentro de unos minutos.
Has calificado esta reseña.
Reportaste esta reseña