ಸದ್ಗುರು ಕನ್ನಡ Sadhguru Kannada Podcast Por Sadhguru Kannada arte de portada

ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

De: Sadhguru Kannada
Escúchala gratis

Acerca de esta escucha

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Ciencia Ciencias Biológicas Ciencias Sociales Desarrollo Personal Economía Espiritualidad Gestión Gestión y Liderazgo Hinduismo Hygiene & Healthy Living Relaciones Éxito Personal
Episodios
  • ನೀವು ಏನೇ ಮಾಡಿದರೂ ಬಯಸಿದ್ದು ನೆರವೇರುತ್ತಿಲ್ಲವೇ?
    May 22 2025
    'ಈ ನಕ್ಷತ್ರದವರಿಗೆ ಈ ವ್ಯಾಪಾರದಲ್ಲಿ ಲಾಭವಾಗುತ್ತದೆ' ಎಂದು ಜ್ಯೋತಿಷಿಗಳು ಹೇಳುತ್ತಾರೆಂದು ನಂಬಿ ವ್ಯಾಪಾರ ಆರಂಭಿಸುವವರು, ಆ ವ್ಯವಹಾರದಲ್ಲಿ ವಿಫಲರಾದರೆ, ತಮ್ಮ ನಷ್ಟವನ್ನು ನಕ್ಷತ್ರ ಬಳಿಯೋ ಅಥವ ಜ್ಯೋತಿಷಿಯ ಬಳಿಯೋ ಕೇಳಬಹುದೇ?! ವ್ಯಾಪಾರ ಮತ್ತು ಅದರ ಜಟಿಲತೆಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳದೆ, ನಕ್ಷತ್ರಗಳನ್ನು ನಂಬುವವರೊಂದಿಗೆ ಸದ್ಗುರುಗಳು ಕೆಲವು ವ್ಯಾಪಾರ ರಹಸ್ಯವನ್ನು ಹಂಚಿಕೊಳ್ಳುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠⁠⁠⁠⁠ https://www.facebook.com/SadhguruKannada⁠⁠⁠⁠⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠⁠⁠⁠⁠ https://www.instagram.com/sadhguru_kannada_official/⁠⁠⁠⁠⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠⁠⁠⁠⁠ http://onelink.to/sadhguru__app⁠⁠⁠⁠⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠⁠⁠⁠⁠ https://isha.sadhguru.org/in/kn/wisdom⁠⁠⁠⁠⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠⁠⁠⁠⁠ https://www.ishafoundation.org/ka/Ish…⁠⁠⁠⁠⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    9 m
  • ಕರ್ಮದ ಬಂಧನಗಳನ್ನು ಮುರಿಯಲು ಒಂದು ವೇಗವಾದ ದಾರಿ
    May 20 2025
    ಮನುಷ್ಯನ ದೇಹ, ಮನಸ್ಸು, ಭಾವನೆಗಳು ಮತ್ತು ಶಕ್ತಿಯಲ್ಲಿರೋ ವಿವಶತಾಪೂರ್ಣ ಲಯಗಳ ಬಗ್ಗೆ ವಿವರಿಸುತ್ತಾ ಅವುಗಳನ್ನು ಹೇಗೆ ಮೀರಿ ಸಾಗಬಹುದು ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠⁠⁠⁠ https://www.facebook.com/SadhguruKannada⁠⁠⁠⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠⁠⁠⁠ https://www.instagram.com/sadhguru_kannada_official/⁠⁠⁠⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠⁠⁠⁠ http://onelink.to/sadhguru__app⁠⁠⁠⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠⁠⁠⁠ https://isha.sadhguru.org/in/kn/wisdom⁠⁠⁠⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠⁠⁠⁠ https://www.ishafoundation.org/ka/Ish…⁠⁠⁠⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    8 m
  • ಆಪರೇಷನ್ ಸಿಂಧೂರ್ ಮತ್ತು ಕೊಲ್ಲುವ ಕರ್ಮ, ವಿಂಗ್ ಕಮ್ಯಾಂಡರ್ ಪ್ರಶ್ನೆಗೆ ಸದ್ಗುರುಗಳ ಉತ್ತರ
    May 10 2025
    2019ರ ಜನವರಿಯಲ್ಲಿ ಸದ್ಗುರುಗಳನ್ನು ಇಂಡಿಯನ್ ಏರ್'ಫೋರ್ಸ್ ಸ್ಟೇಷನ್'ಗೆ ಆಹ್ವಾನಿಸಲಾಗಿದ್ದು, ಆ ಕಾರ್ಯಕ್ರಮದಲ್ಲಿ ಓರ್ವ ವಿಂಗ್ ಕಮ್ಯಾಂಡರ್ ಅವರು ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಾ ಶತ್ರುಗಳಿಗೆ ಹಾನಿ ಉಂಟು ಮಾಡಿದಾಗ ಆಗುವ ಕರ್ಮದ ಪರಿಣಾಮದ ಬಗ್ಗೆ ಕೇಳಿದ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಾರೆ‌. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠⁠⁠ https://www.facebook.com/SadhguruKannada⁠⁠⁠⁠⁠ ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠⁠⁠ https://www.instagram.com/sadhguru_kannada_official/⁠⁠⁠⁠⁠ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠⁠⁠ http://onelink.to/sadhguru__app⁠⁠⁠⁠⁠ ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠⁠⁠ https://isha.sadhguru.org/in/kn/wisdom⁠⁠⁠⁠⁠ ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠⁠⁠ https://www.ishafoundation.org/ka/Ish…⁠⁠⁠⁠⁠ ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Más Menos
    12 m
adbl_web_global_use_to_activate_T1_webcro805_stickypopup
Todavía no hay opiniones